ಶುಂಠಿ

ಶುಂಠಿ ಇದು ಪಾರ್ಶ್ವವಾಯು ತಡೆಯಲು ಸಹಾಯ ಮಾಡುತ್ತದೆ.

ಅರಿಶಿನ

ಅರಿಶಿನದಲ್ಲಿರುವ ಆಂಟಿಬಯೋಟಿಕ್‌ ಗುಣವು ರಕ್ತ ಹೆಪ್ಪುಗಟ್ಟುವಿಕೆಯನ್ನು ಕಡಿಮೆ ಮಾಡುತ್ತದೆ

ನಾರಿನಂಶವಿರುವ ಆಹಾರ

ನಾರಿನಂಶವಿರುವ ಆಹಾರವನ್ನು ಸೇವಿಸಿದರೆ ರಕ್ತವು ತೆಳುವಾಗಿರುತ್ತದೆ.

ಬೆಳ್ಳುಳ್ಳಿ

ಬೆಳ್ಳುಳ್ಳಿಯಲ್ಲಿರುವ ಆಂಟಿಥ್ರಂಬೋಟಿಕ್ ಅಂಶವು ರಕ್ತ ಹೆಪ್ಪುಗಟ್ಟುವಿಕೆಯನ್ನು ಕಡಿಮೆಮಾಡುತ್ತದೆ.

ಮೀನಿನ ಎಣ್ಣೆ

ಮೀನಿನ ಎಣ್ಣೆ ಕ್ಯಾಪ್ಸುಲ್ಗಳನ್ನು ತೆಗೆದುಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ.

ಮೆಣಸಿನಕಾಯಿ

ಮೆಣಸಿನಕಾಯಿ ಮೆಣಸಿನಕಾಯಿ ರಕ್ತವನ್ನು ತೆಳುವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ದಾಲ್ಚಿನ್ನಿ

ದಾಲ್ಚಿನ್ನಿಇದು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತ ಹೆಪ್ಪುಗಟ್ಟುವಿಕೆಯನ್ನು ನಿಯಂತ್ರಿಸುತ್ತದೆ.

ಈರುಳ್ಳಿ

ಈರುಳ್ಳಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ

VIEW ALL

Read Next Story