ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು
ಬಾದಾಮಿ ಸೇವನೆಯಿಂದ ಮಧುಮೇಹಿಗಳ ದೇಹದಲ್ಲಿ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
ಗೋಡಂಬಿ ಸೇವನೆ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ.
ಪಿಸ್ತಾ ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಶಕ್ತಿ ಬರುತ್ತದೆ. ಮಧುಮೇಹ ರೋಗಿಗಳಿಗೆ ಇದು ಪ್ರಯೋಜನಕಾರಿ.
ಕಡಲೆಕಾಯಿಯನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು
ವಾಲ್ನಟ್ಸ್ ಸೇವಿಸುವುದರಿಂದ ಮಧುಮೇಹಿಗಳ ತೂಕವೂ ನಿಯಂತ್ರಣದಲ್ಲಿರುತ್ತದೆ.