ಹಲವಾರು ಪ್ರಯೋಜನಗಳು

ಪ್ರತಿದಿನವೂ ಮೊಸರು ಸೇವಿಸುವುದರಿಂದ ನೀವು ಹಲವಾರು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.

Puttaraj K Alur
Feb 02,2025

ಕ್ಯಾಲ್ಸಿಯಂ

ಮೊಸರಿನಲ್ಲಿರುವ ಕ್ಯಾಲ್ಸಿಯಂ, ವಿಟಮಿನ್, ಕ್ಯಾಲೊರಿ ಹಾಗೂ ಪ್ರೋಟೀನ್‍ ದೇಹಕ್ಕೆ ಸೂಕ್ತ ಪೋಷಣೆ ನೀಡುತ್ತವೆ.

ವಿಟಮಿನ್ B2, B12

ಮೊಸರು ಕ್ಯಾಲ್ಸಿಯಂ, ವಿಟಮಿನ್ B2, B12, ಪೊಟ್ಯಾಸಿಯಂ ಮತ್ತು ಮೆಗ್ನೀಸಿಯಂನಂತಹ ಹಲವು ಅಗತ್ಯ ಪೋಷಕಾಂಶಗಳಿಂದ ತುಂಬಿದೆ.

ಕೊಲೆಸ್ಟ್ರಾಲ್ ಮಟ್ಟ

ನಿಯಮಿತವಾಗಿ ಮೊಸರು ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಅಧಿಕ ರಕ್ತದೊತ್ತಡ

ಪ್ರತಿದಿನವೂ ಮೊಸರು ಸೇವನೆಯು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

ರೋಗನಿರೋಧಕ ಶಕ್ತಿ

ಮೊಸರು ಸೇವನೆಯು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಚರ್ಮದ ಆರೋಗ್ಯ

ಚರ್ಮದ ಆರೋಗ್ಯವನ್ನು ಸುಧಾರಿಸಲು ಮೊಸರು ಸಹಾಯ ಮಾಡುತ್ತದೆ.

ತಲೆಹೊಟ್ಟು

ತಲೆಹೊಟ್ಟು ಸೇರಿದಂತೆ ಕೂದಲಿನ ಹಲವು ಸಮಸ್ಯೆಗಳನ್ನು ಮೊಸರು ಕಡಿಮೆ ಮಾಡುತ್ತದೆ.

VIEW ALL

Read Next Story