ಮಜ್ಜಿಗೆಗೆ ಇದೊಂದು ಪದಾರ್ಥ ಬೆರೆಸಿ ಕುಡಿದರೆ ಬೆಣ್ಣೆ ಕರಗಿದಂತೆ ಕರಗುವುದು ಸೊಂಟ ಮತ್ತು ಹೊಟ್ಟೆಯ ಬೊಜ್ಜು!

Bhavishya Shetty
Jan 02,2025

ಪ್ರಯೋಜನ

ಮಜ್ಜಿಗೆಯನ್ನು ಬೇಸಿಗೆಯಲ್ಲಿ ಮಾತ್ರವಲ್ಲದೆ ವರ್ಷವಿಡೀ ಕುಡಿಯಬಹುದು. ಇದರ ಪ್ರಯೋಜನಗಳು ಒಂದಲ್ಲ ಎರಡಲ್ಲ, ಮಜ್ಜಿಗೆ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ

ತೂಕ ನಷ್ಟ

ಇನ್ನು ಒಂದು ಚಮಚ ಶುಂಠಿ ರಸವನ್ನು ಮಜ್ಜಿಗೆಯೊಂದಿಗೆ ಬೆರೆಸಿ ಸೇವಿಸಿದರೆ ತುಂಬಾ ಒಳ್ಳೆಯದು. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಗ್ಯಾಸ್ಟ್ರಿಕ್

ಮಜ್ಜಿಗೆಗೆ ಸ್ವಲ್ಪ ಜೀರಿಗೆ ಪುಡಿ ಹಾಕಿ ಕುಡಿದರೆ, ಇದು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚಯಾಪಚಯ

ಮಸಾಲಾ ಮಜ್ಜಿಗೆ ಚಯಾಪಚಯವನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ.

ಸೂಚನೆ

ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story