ಪೇರಳೆಯಲ್ಲಿರುವ ಹೆಚ್ಚಿನ ವಿಟಮಿನ್ ʼಸಿʼ ಅಂಶವು ನೈಸರ್ಗಿಕ ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ.
ನಿಯಮಿತವಾಗಿ ಪೇರಳೆ ಸೇವನೆಯಿಂದ ಸೋಂಕುಗಳು & ಕಾಯಿಲೆಗಳ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯ ಹೆಚ್ಚಿಸುತ್ತದೆ.
ಪೇರಳೆಯು ಸಾಮಾನ್ಯ ಶೀತ ಮತ್ತು ಜ್ವರಕ್ಕೆ ಬಲಿಯಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
ಪೇರಳೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಫ್ರೀ ರಾಡಿಕಲ್‌ಗಳ ವಿರುದ್ಧ ಬಲವಾದ ಪ್ರತಿರಕ್ಷಣಾ ರಕ್ಷಣೆಗೆ ಕೊಡುಗೆ ನೀಡುತ್ತವೆ.
ಪೇರಳೆಯು ಫೈಬರ್, ಪೊಟ್ಯಾಸಿಯಮ್ & ವಿವಿಧ ಉತ್ಕರ್ಷಣ ನಿರೋಧಕ ಹೊಂದಿದ್ದು, ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ.
ಪೇರಳೆಯು ಆಹಾರದ ಫೈಬರ್‌ನ ಅತ್ಯುತ್ತಮ ಮೂಲವಾಗಿದ್ದು, ತೂಕ ನಷ್ಟಕ್ಕೆ ಸಹಕಾರಿಯಾಗಿದೆ.
ಪೇರಳೆಯು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನ ಹೊಂದಿದೆ ಮತ್ತು ಆಹಾರದ ಫೈಬರ್‌ನಲ್ಲಿ ಸಮೃದ್ಧವಾಗಿದೆ.
ಪೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಯಸುವ ವ್ಯಕ್ತಿಗಳಿಗೆ ಅನುಕೂಲಕರ ಆಯ್ಕೆಯಾಗಿದೆ.