ತಮ್ಮ ಜೀವನ ಶೈಲಿ ಹಾಗೂ ಆಹಾರಕ್ರಮದಿಂದ ನಿಮ್ಮ ತೂಕ ಹೆಚ್ಚಾಗುತ್ತದೆ. ತಮ್ಮ ತೂಕವನ್ನು ಇಳಿಸಿಕೊಳ್ಳಲು ಅನೇಕರು ವಿವಿದ ರೀತಿಯ ಕಸರತ್ತುಗಳನ್ನು ಮಾಡುತ್ತಾರೆ.
ಜೀರಿಗೆಯನ್ನು ನೆನೆಸಿದ ನೀರನ್ನು ಕುಡಿಯುವುದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
ಜೀರಿಗೆ ನೀರನ್ನು ಹತ್ತು ನಿಮಿಷಗಳ ಕಾಲ ನೀರಿನಲ್ಲಿ ನೆನಸಿ ಕುಡಿಯುವುದರಿಂದ ನಿಮ್ಮ ತೂಕ ಇಳಿಕೆಯಾಗುತ್ತದೆ.
ಜೀರಿಗೆ ನೀರನ್ನು ಜೇನು ತುಪ್ಪ ಹಾಗೂ ನಿಂಬೆ ರಸದೊಂದಿಗೆ ಬೆರಸಿ ಕುಡಿಯುವುದರಿಂದ ನಿಮ್ಮ ತೂಕ ಇಳಿಕೆಯಾಗುತ್ತದೆ.
ಚಕ್ಕೆಯ ಜೊತೆಗೆ ಜೀರಿಗೆಯನ್ನು ನೆನಸಿ ಸೋಸಿ ಕುಡಿಯುವುದರಿಂದ ನಿಮ್ಮ ತೂಕ ಕಡಿಮೆಯಾಗಲು ಇದು ಸಹಾಯ ಮಾಡುತ್ತದೆ.
ಜೀರಿಗೆ ನೀರಿನಲ್ಲಿ ಆಪಲ್ ಸೈಡರ್ ವಿನೆಗರ್ ಅನ್ನು ಬೆರಸಿ ಕುಡಿಯುವುದರಿಂದ ಇದು ನಿಮ್ಮ ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
ಜೀರಿಗೆಯನ್ನು ನೀರಿನಲ್ಲಿ ಬೆರಸಿ ಕುಡಿಯುವುದರಿಂದ ನಿಮ್ಮ ತೂಕ ಕಡಿಮೆಯಗುತ್ತದೆ, ಈ ನೀರನ್ನು ಬಿಸಿ ಮಾಡಿ ಕುಡಿಯುವುದರಿಂದ ನಿಮ್ಮ ಹೊಟ್ಟೆಯ ಕೊಬ್ಬು ಇಲಿಕೆಯಾಗುತ್ತದೆ.
ಜೀರಿಗೆಯನ್ನು ನೆನಸಿದ ನೀರನ್ನು ಕುಡಿಯುವುದರಿಂದ ನಿಮ್ಮ ತೂಕವನ್ನು ಇಳಿಕೆ ಮಾಡುವಲ್ಲಿ ಇದು ಸಹಾಯ ಮಾಡುತ್ತದೆ.