ದಾಲ್ಚಿನ್ನಿ ಸೇವನೆಯಿಂದ ಕಡಿಮೆ ಇರುವ ರಕ್ತದೊತ್ತಡ ಮತ್ತು ಇನ್ಸುಲಿನ್ ಪ್ರಮಾಣದಲ್ಲಿ ಸುಧಾರಣೆ ಕಂಡುಬರುತ್ತದೆ.
ರಸವನ್ನು ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತಸಂಚಾರ ಸುಗಮವಾಗಲು ಸಹಕರಿಸುತ್ತದೆ.
ದಿನಕ್ಕೊಂದು ಸೇಬು ತಿನ್ನುವುದರಿಂದ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ
ಸಕ್ಕರೆಯ ಪ್ರಮಾಣವನ್ನು ಆರೋಗ್ಯಕರ ಮಟ್ಟದಲ್ಲಿ ಇರಿಸಲು ಮೆಂತೆ ಅತ್ಯುತ್ತಮ ಆಯ್ಕೆಯಾಗಿದೆ.
ಮಧುಮೇಹವನ್ನು ನಿಯಂತ್ರಿಸಲು ಉತ್ತಮವಾದುದು.
ಮಧುಮೇಹವನ್ನು ನಿಯಂತ್ರಿಸುತ್ತದೆ ಮತ್ತು ರಕ್ತದೊತ್ತಡವನ್ನು ಹತೋಟಿಗೆ ತರುತ್ತದೆ.
ಸೀತಾಫಲವು ಸಕ್ಕರೆಯ ಮಟ್ಟವನ್ನು ನಿಯ೦ತ್ರಿಸಲು ಸಹಕರಿಸುತ್ತದೆ