ಬೆಳಿಗ್ಗೆ ಎದ್ದ ಕೂಡಲೇ ಮೊದಲು ನಿಂಬೆ ರಸ ಸೇವಿಸಬೇಕು.
ಇದರಲ್ಲಿ ಉತ್ಕರ್ಷಣ ನಿರೋಧಕಗಳು ಇರುತ್ತವೆ.
ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುತ್ತದೆ.
ನಿಂಬೆ ರಸ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ.
ನಿಂಬೆ ರಸವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.
ಇದು ಮಧುಮೇಹಿಗಳಿಗೂ ಒಳ್ಳೆಯದು.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ZEE KANNADA NEWS ಖಚಿತ ಪಡಿಸುವುದಿಲ್ಲ.