ನಿಂಬೆ ರಸʼ ಆರೋಗ್ಯಕ್ಕೆ ತುಂಬಾ ಪ್ರಯೋಜಕಾರಿ

Zee Kannada News Desk
Jun 23,2023


ಬಿಸಿ ನೀರಿನಲ್ಲಿ ನಿಂಬೆ ರಸವನ್ನು ಕುಡಿಯುವುದರಿಂದ ಹೆಚ್ಚು ಆರೋಗ್ಯ ಪ್ರಯೋಜನ


ರಸವಷ್ಟೇ ಅಲ್ಲ ಸಿಪ್ಪೆಯೂ ಸಹ ಚರ್ಮದ ಕಾಂತಿ ಹೆಚ್ಚಿಸಲು ಉಪಯುಕ್ತ


ನಿಂಬೆ ರಸವನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸಹಕಾರಿ


ನಿಂಬೆಯಲ್ಲಿರುವ ಸಿಟ್ರಿಕ್ ಆಸಿಡ್ ಮೂತ್ರಪಿಂಡದ ಕಲ್ಲುಗಳ ಸಮಸ್ಯೆ ನಿವಾರಣೆ


ನಿಂಬೆ ರಸವು ಹಲ್ಲು ನೋವನ್ನು ಕಡಿಮೆ ಮಾಡಲು ಸಹ ಸಹಾಯ


ನಿಂಬೆ ರಸವನ್ನು ಕುಡಿಯುವುದರಿಂದ ಆಯಾಸ ನಿವಾರಣೆ


ನಿಂಬೆ ರಸ ಕುಡಿಯುವುದರಿಂದ ಮಾನಸಿಕ ಒತ್ತಡ ದೂರವಾಗುತ್ತದೆ.

VIEW ALL

Read Next Story