ಮಧುಮೇಹ ಅಷ್ಟೇ ಅಲ್ಲ, ಈ ಸಮಸ್ಯೆಗಳಿಗೂ ವರದಾನವಿದ್ದಂತೆ ಮಖಾನ

ಮಖಾನ

ಮಖಾನ ಅಥವಾ ಕಮಲದ ಬೀಜಗಳನ್ನು ನಮ್ಮ ದೈನಂದಿನ ಆಹಾರದ ಭಾಗವಾಗಿಸುವುದರಿಂದ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಒದಗಿಸುತ್ತದೆ. ಅದರ ಐದು ಪ್ರಮುಖ ಲಾಭಗಳೆಂದರೆ...

ಜೀರ್ಣಕ್ರಿಯೆ

ಮಖಾನಾ ಕೆಲವು ಸಂಕೋಚಕ ಗುಣಗಳನ್ನು ಹೊಂದಿದ್ದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಕಾರಿ ಆಗಿದೆ.

ಬಲಿಷ್ಠ ಮೂಳೆ

ಮಖಾನದಲ್ಲಿ ಕ್ಯಾಲ್ಸಿಯಂ ಹೇರಳವಾಗಿದ್ದು ಇದು ಮೂಳೆಗಳನ್ನು ಬಲಿಷ್ಠಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಮಧುಮೇಹ

ಮಖಾನದಲ್ಲಿ ಕಡಿಮೆ ಗ್ಲೈಸೆಮಿಕ್ ಸೂಚಿಯಿದ್ದು ಇದು ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗುವನ್ನು ತಪ್ಪಿಸುತ್ತದೆ.

ಹೃದಯದ ಆರೋಗ್ಯ

ಮಖಾನದಲ್ಲಿ ಮೆಗ್ನೀಸಿಯಮ್ಮ, ಪೊಟ್ಯಾಸಿಯಮ್‌ನಂತಹ ಖನಿಜಗಳು ಸಮೃದ್ಧವಾಗಿಉರ್ವುದರಿಂದ ಇದು ಹೃದಯ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಬಿಪಿ

ಮಖಾನದಲ್ಲಿ ಸೋಡಿಯಂ ಕಡಿಮೆ ಪ್ರಮಾಣದಲ್ಲಿರುತ್ತದೆ. ಹಾಗಾಗಿ, ಇದು ಹೈ ಬಿಪಿಯನ್ನು ನಿಯಂತ್ರಿಸಲು ಪ್ರಯೋಜನಕಾರಿ ಆಗಿದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story