ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಹಸಿ ಬೆಳ್ಳುಳ್ಳಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ. ರಾತ್ರಿ ಮಲಗುವ ಮುನ್ನ ಹಾಲಿನಲ್ಲಿ ಬೆಳ್ಳುಳ್ಳಿ ಬೆರೆಸಿ ಸೇವಿಸಬೇಕು.
ಅಸ್ತಮಾ, ಕೆಮ್ಮು, ನ್ಯುಮೋನಿಯಾ ಸಮಸ್ಯೆ ಇರುವವರು ಪ್ರತಿದಿನ ರಾತ್ರಿ ಮಲಗುವ ಮುನ್ನ ಹಾಲಿನಲ್ಲಿ ಬೆಳ್ಳುಳ್ಳಿಯನ್ನು ಬೆರೆಸಿ ಸೇವಿಸಿದರೆ ಸಮಸ್ಯೆ ದೂರವಾಗುತ್ತದೆ.
ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕಾಮಾಲೆ ರೋಗ ಮಾಯವಾಗುತ್ತದೆ.
ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ.
ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ರಾತ್ರಿ ಚೆನ್ನಾಗಿ ನಿದ್ರೆ ಬರುತ್ತದೆ.
ಬೆಳ್ಳುಳ್ಳಿ ಮತ್ತು ಸೇವನೆ ತೂಕ ಕಡಿಮೆ ಮಾಡಲು ಕೂಡಾ ಸಹಾಯ ಮಾಡುತ್ತದೆ. ಹೃದ್ರೋಗ ಬಾರದಂತೆ ತಡೆಯುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ರಕ್ತ ಸಂಚಾರವನ್ನು ಸುಗಮಗೊಳಿಸುತ್ತದೆ.