ನುಗ್ಗೆ ಸೊಪ್ಪು ಸೇವಿಸುವುದರಿಂದ ಅನೇಕ ರೋಗಗಳಿಂದ ಮುಕ್ತಿ ಸಿಗುತ್ತದೆ.
ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರ ಜೊತೆಗೆ ಆರೋಗ್ಯ ತುಂಬಾ ಸಹಕಾರಿಯಾಗಿದೆ.
ನುಗ್ಗೆಸೊಪ್ಪಿನ ಕಷಾಯವನ್ನು ನಿತ್ಯ ಕುಡಿಯುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ
ನುಗ್ಗೆಸೊಪ್ಪಿನ ಆಹಾರ ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ
ನುಗ್ಗೆಸೊಪ್ಪು ಶ್ವಾಸಕೋಶ ಮತ್ತು ಯಕೃತ್ ಸಮಸ್ಯೆ ನಿವಾರಣೆಗೆ ಸಹಕಾರಿ
ರಕ್ತಹೀನತೆ ಸಮಸ್ಯೆ ಬರದಂತೆಯೂ ಇದು ನೋಡಿಕೊಳ್ಳುತ್ತದೆ