ಹುಲ್ಲಿನ ಮೇಲೆ ಮಾರ್ನಿಂಗ್ ವಾಕ್ ನಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ
ವಾಕ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಹುಲ್ಲಿನ ಮೇಲೆ ಬರಿಗಾಲಿನಲ್ಲಿ ವಾಕ್ ಮಾಡುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಅವುಗಳೆಂದರೆ..
ಮುಂಜಾನೆ ಹಸಿರು ಹುಲ್ಲಿನ ಮೇಲೆ ವಾಕ್ ಮಾಡುವುಯರಿಂದ ದೃಷ್ಟಿ ಸುಧಾರಿಸುತ್ತದೆ.
ಹಸಿರು ಹುಲ್ಲಿನ ಮೇಲೆ ಮಾರ್ನಿಂಗ್ ವಾಕ್ ಮಾಡುವುದರಿಂದ ಒತ್ತಡದಿಂದ ಮುಕ್ತಿ ಪಡೆಯಬಹುದು.
ಹಸಿರು ಹುಲ್ಲಿನ ಮೇಲೆ ಬರಿಗಾಲಿನಲ್ಲಿ ಮಾರ್ನಿಂಗ್ ವಾಕ್ ಮಾಡುವುದರಿಂದ ಕ್ರಮೇಣ ಸ್ನಾಯುವಿನ ಸೆಳೆತ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
ಪ್ರತಿದಿನ ಹಸಿರು ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯುವುದರಿಂದ ಇದು ಮೆದುಳಿನ ಶಕ್ತಿಯನ್ನು ಹೆಚ್ಚಿಸುತ್ತದೆ.
ಮಧುಮೇಹಿಗಳು ಆಳವಾದ ಉಸಿರನ್ನು ತೆಗೆದುಕೊಳ್ಳುತ್ತಾ ನಿಯಮಿತವಾಗಿ ಹುಲ್ಲಿನ ಮೇಲೆ ಮಾರ್ನಿಂಗ್ ವಾಕ್ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಅನುಭವಿಸಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.