ಸಾಸಿವೆ ಕಾಳುಗಳಿಂದಲೂ ಹಲವಾರು ಪ್ರಯೋಜನ
ಪ್ರತಿ ಒಗ್ಗರಣೆ ಬಳಸುವ ಕಾಳಾಗಿದೆ
ಸಾಸಿವೆ ಕ್ಯಾಲ್ಸಿಯಂ, ಸೆಲೆನಿಯಮ್, ಕಬ್ಬಿಣ, ರಂಜಕ, ಮೆಗ್ನೀಸಿಯಮ್ ಹೇರಳವಾಗಿದೆ
ವಿಶೇಷವಾಗಿ ಕರುಳಿಗೆ ಸಂಬಂಧಿಸಿದ ಕ್ಯಾನ್ಸರ್ ನಿವಾರಣೆ
ಸಂಧಿವಾತ ಮತ್ತು ಚರ್ಮದ ಕಾಯಿಲೆಗಳಂತಹ ಕಾಯಿಲೆಗಳನ್ನು ನಿಯಂತ್ರಿಸುತ್ತದೆ
ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ
ಮೈಗ್ರೇನ್ ಅಪಾಯವನ್ನು ಕಡಿಮೆ ಮಾಡುತ್ತದೆ
ಮಲಬದ್ಧತೆ ಮತ್ತು ಅತಿಸಾರದಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ