ಕಿಡ್ನಿ ಕಲ್ಲು ಎಂಬುದು ಹಲವರಲ್ಲಿ ಕಾಡುವ ಆರೋಗ್ಯ ಸಮಸ್ಯೆ.
ಹೆಚ್ಚು ನೀರು ಕುಡಿಯುವುದರಿಂದ ಇದು ನಿಮ್ಮ ಕಿಡ್ನಿ ಕಲ್ಲನ್ನು ಕರಗಿಸಲು ಸಹಾಯ ಮಾಡುತ್ತದೆ.
ನಿಂಬೆ ರಸದೊಂದಿಗೆ ಸ್ವಲ್ಪ ಆಲಿವ್ ಎಣ್ಣೆಯನ್ನು ಬೆರಸಿ ಕುಡಿಯುವುದರಿಂದ ಕಿಡ್ನಿ ಕಲ್ಲು ಕರಗಿ ಹೋಗುತ್ತದೆ.
ಆಪಲ್ ಸೈಡರ್ ವಿನೆಗರ್ ಅನ್ನು ನೀರಿನೊಂದಿಗೆ ನೆರಸಿ ಕುಡಿಯುವುದರಿಂದ ನಿಮಮ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ.
ದಾಳಿಂಬೆ ರಸದ ಸೇವನೆಯಿಂದ ಮೂತ್ರಪಿಂಡದ ಕಲ್ಲುಗಳು ಕರಗಲು ಸಹಾಯ ಮಾಡುತ್ತದೆ.
ಎಳನೀರು ಸೇವನೆ ಕಿಡ್ನಿ ಕಲ್ಲುಗಳನ್ನು ಕರಗಿಸಲ ಸಹಾಯ ಮಾಡುತ್ತದೆ.
ತುಳಸಿ ರಸ ಕಿಡ್ನಿ ಕಲ್ಲುಗಳನ್ನು ಕರಗಿಸಲು ನಿಮಗೆ ಸಹಾಯ ಮಾಡುತ್ತದೆ.
ಗೋಧಿ ಪೈರಿನ ರಸವನ್ನು ರುಬ್ಬಿ ಜ್ಯೂಸ್ ಮಾಡಿ ಸೇವಿಸುವುದರಿಂದ ನಿಮ್ಮ ಕಿಡ್ನಿ ಸ್ಟೋನ್‌ಗಳು ಕರಗಿ ಹೋಗುತ್ತದೆ.
ಈ ಗಿಡದ ಬೇರುಗಳನ್ನು ನೀರಿನಲ್ಲಿ ಕುದಿಸಿ ಚಹಾ ಮಾಡಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಕರಗಿ ಹೋಗುತ್ತದೆ.