ಕೂದಲು ರಕ್ಷಣೆಗೆ ಶುದ್ಧ ಬೇವಿನ ಎಣ್ಣೆ..!

Published by: Krishna N K | Jun 29, 2024

Dandruff remover

ಬೇವಿನ ಎಣ್ಣೆಯು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ. ಅದು ನೆತ್ತಿಯ ಮೇಲೆ ಶಿಲೀಂಧ್ರದಿಂದ ಉಂಟಾಗುವ ತಲೆಹೊಟ್ಟು ಹೋಗಲಾಡಿಸಲು ಸಹಾಯ ಮಾಡುತ್ತದೆ.

Published by: Krishna N K | Jun 29, 2024

Hair Fall

ಬೇವಿನ ಎಣ್ಣೆ ಕೂದಲಿನ ಬೇರನ್ನು ಬಲಪಡಿಸಿ, ಉದುರುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಎಣ್ಣೆಯು ಕೂದಲಿನ ಬೇರುಗಳನ್ನು ಪೋಷಿಸುತ್ತದೆ ಮತ್ತು ಬಲಪಡಿಸುತ್ತದೆ.

Published by: Krishna N K | Jun 29, 2024

Hair care

ಬೇವಿನ ಎಣ್ಣೆಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಳಿವೆ. ಯಾವುದೇ ರೀತಿಯ ಬ್ಯಾಕ್ಟೀರಿಯಾದ ಸೋಂಕಿನಿಂದ ರಕ್ಷಿಸುತ್ತದೆ. ಇದು ನೆತ್ತಿಯನ್ನು ಆರೋಗ್ಯಕರವಾಗಿ ಮತ್ತು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ.

Published by: Krishna N K | Jun 29, 2024

Hair Growth

ಬೇವಿನ ಎಣ್ಣೆ ಕೂದಲಿನ ಬೇರುಗಳನ್ನು ಪೋಷಿಸುತ್ತದೆ, ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಈ ಬೇವಿನ ಎಣ್ಣೆಯನ್ನು ನಿಯಮಿತವಾಗಿ ಹಚ್ಚಿ ಇದು ನಿಮ್ಮ ಕೂದಲು ದಟ್ಟವಾಗಿ ಮತ್ತು ಉದ್ದವಾಗಿ ಬೆಳೆಯಲು ಸಹಾಯ ಮಾಡುತ್ತದೆ.

Published by: Krishna N K | Jun 29, 2024

Hair color

ಬೇವಿನ ಎಣ್ಣೆಯು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ, ಇದು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ನೈಸರ್ಗಿಕ ಬಣ್ಣವನ್ನು ಕಾಪಾಡಿಕೊಳ್ಳಲು ಸಹ ಸಹಾಯ ಮಾಡುತ್ತದೆ.

Published by: Krishna N K | Jun 29, 2024

Shiny hair

ಬೇವಿನ ಎಣ್ಣೆಯು ಒಣ ಕೂದಲಿಗೆ ಪೋಷಣೆಯನ್ನು ನೀಡುತ್ತದೆ, ಕೂದಲನ್ನು ಆಳವಾಗಿ ಪೋಷಿಸುತ್ತದೆ, ಮೃದು ಮತ್ತು ಹೊಳೆಯುವಂತೆ ಮಾಡುತ್ತದೆ. ಒಣ ಮತ್ತು ನಿರ್ಜೀವ ಕೂದಲನ್ನು ಪುನರುಜ್ಜೀವನಗೊಳಿಸಲು ಸಹಾಯಕವಾಗಿದೆ.

Published by: Krishna N K | Jun 29, 2024

Head skin care

ನೆತ್ತಿಯ ತುರಿಕೆಯನ್ನು ನಿವಾರಿಸುತ್ತದೆ ಬೇವಿನ ಎಣ್ಣೆಯು ನೆತ್ತಿಯ ಮೇಲೆ ತುರಿಕೆ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Published by: Krishna N K | Jun 29, 2024

VIEW ALL

Read Next Story