ಪಪ್ಪಾಯದಿಂದ ಪ್ರಯೋಜನಗಳು

ಪಪ್ಪಾಯ ಹಣಿನಲ್ಲಿ ವಿಟಮಿನ್‌ಗಳ ಜೊತೆಗೆ ಮೆಗ್ನೀಸಿಯಮ್, ಕಬ್ಬಿಣ, ಕ್ಯಾಲ್ಸಿಯಂ, ರಂಜಕ ಮತ್ತು ಮ್ಯಾಂಗನೀಸ್‌ನಂತಹ ಖನಿಜಗಳನ್ನು ಹೊಂದಿದೆ.

Zee Kannada News Desk
May 14,2023

ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣ

ಪಪ್ಪಾಯಿಯಲ್ಲಿರುವ ಆಂಟಿಆಕ್ಸಿಡೆಂಟ್ ಗುಣಗಳು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಹೃದಯ ಸಂಬಂಧಿ ಕಾಯಿಲೆ ನಿಯಂತ್ರಣ

ಪಪ್ಪಾಯದಲ್ಲಿ ವಿಟಮಿನ್ಸ್‌ ಹೇರಳವಾಗಿರುವುದರಿಂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಾಂಗಗೆ ವ್ಯವಸ್ಥೆಉತ್ತಮ

ಪಪ್ಪಾಯಿಯಲ್ಲಿರುವ ಪೊಟ್ಯಾಸಿಯಮ್ ಪ್ರಮಾಣವು ಜೀರ್ಣಾಂಗ ವ್ಯವಸ್ಥೆಯನ್ನು ಸುಗಮಗೊಳಿಸಿಸುತ್ತದೆ

ರೋಗನಿರೋಧಕ ಶಕ್ತಿ ಹೆಚ್ಚಳ

ಪಪ್ಪಾಯಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

ರಕ್ತಹೀನತೆಗೆ ಉಪಯುಕ್ತ

ಪಪ್ಪಾಯಿಯಲ್ಲಿ ಕಬ್ಬಿಣದ ಅಂಶ ಹೇರಳವಾಗಿರುವುದರಿಂದ ರಕ್ತಹೀನತೆ ಉಪಯುಕ್ತ

VIEW ALL

Read Next Story