ಪುದೀನ ಸೊಪ್ಪಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಬಿ ಕಾಂಪ್ಲೆಕ್ಸ್ ಹೊಂದಿದೆ
ಪುದೀನದಲ್ಲಿ ಉತ್ಕರ್ಷಣ ನಿರೋಧಕಗಳು, ಮೆಂಥಾಲ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ
ಇದರಲ್ಲಿರುವ ಉತ್ತಮ ಅಂಶವು ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಿ ಅಸ್ತಮವನ್ನು ತಡೆಗಟ್ಟುತ್ತದೆ
ಪುದೀನದಲ್ಲಿ ಇರುವ ಮೆಂಥಾಲ್ ಅಂಶವು ತಲೆ ನೋವುಗಳನ್ನು ಕಡಿಮೆ ಮಾಡುತ್ತದೆ.
ಪುದೀನದಲ್ಲಿ ಇರುವ ಔಷಧೀಯ ಗುಣ ಹಾಗೂ ಅದರ ಪರಿಮಳವು ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ
ಪುದೀನದಲ್ಲಿ ಅಂಶವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಒಳಗೊಂಡಿರುವುದರಿಂದ ಇದು ಉತ್ತಮ ತ್ವಚ್ಛೆಗೆ ಸಹಕಾರಿಯಾಗಿದೆ