Weight Loss: ಈ ಹಣ್ಣು ವೇಗವಾಗಿ ನಿಮ್ಮ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
ಅನನಾಸ್‌ನಲ್ಲಿ ಫೈಬರ್ ಅಂಶ ಹೆಚ್ಚಾಗಿರುತ್ತದೆ.
ಅನನಾಸ್ ಹಣ್ಣಿನಲ್ಲಿ ಆರೋಗ್ಯಕ್ಕೆ ಬೇಕಾದ ಹಲವಾರು ಫೋಷಕಾಂಶಗಳಿವೆ.
ಅನನಾಸ್ ಹಣ್ಣು ದೇಹಕ್ಕೆ ಬೇಕಾದ ಅನೇಕ ಜೀವಸತ್ವಗಳನ್ನು ಒದಗಿಸುತ್ತದೆ.
ದಿನಕ್ಕೆ ಒಂದು ತುಂಡು ಅನನಾಸ್ ಹಣ್ಣನ್ನು ತಿನ್ನುವುದರಿಂದ ತೂಕ ಇಳಿಸಲು ಸಹಾಯ ಮಾಡುತ್ತದೆ.
ಅನನಾಸ್ ಹಣ್ಣನ್ನು ತಿನ್ನುವುದರಿಂದ ಚಯಾಪಚಯ ಕ್ರಿಯೆ ವೇಗಗೊಳ್ಳುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ZEE KANNADA NEWS ಖಚಿತ ಪಡಿಸುವುದಿಲ್ಲ.