ಪವರ್ ಫುಲ್ ಡ್ರಿಂಕ್ಸ್

ಕೇವಲ 7 ದಿನದಲ್ಲಿ ಹೊಟ್ಟೆಯ ಕೊಬ್ಬನ್ನು ಕರಗಿಸುವ ಪವರ್ ಫುಲ್ ಡ್ರಿಂಕ್ಸ್

Chetana Devarmani
Jun 10,2024

ಹೃದಯಾಘಾತದ ಅಪಾಯ

ಅಧಿಕ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳು ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತವೆ.

ಕರಿದ ಆಹಾರ ತಿನ್ನಬೇಡಿ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಸಾಲೆಯುಕ್ತ ಮತ್ತು ಕರಿದ ಆಹಾರವನ್ನು ಸಂಪೂರ್ಣವಾಗಿ ತ್ಯಜಿಸಬೇಕು.

ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣ

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರ ಸೇವಿಸುವುದು ಸಹ ಬಹಳ ಮುಖ್ಯ.

ಓಟ್ಸ್ ಮೀಲ್

ಓಟ್ಸ್ ಮೀಲ್ ನೊಂದಿಗೆ ದಿನವನ್ನು ಪ್ರಾರಂಭಿಸಿ. ಓಟ್ಸ್ ಬೀಟಾ-ಗ್ಲುಕನ್, ಒಂದು ರೀತಿಯ ಕರಗುವ ಫೈಬರ್ ಅನ್ನು ಹೊಂದಿರುತ್ತದೆ.

ಚಿಯಾ ಬೀಜದ ನೀರು

ಚಿಯಾ ಬೀಜದ ನೀರನ್ನು ಕುಡಿಯುವುದು ಉತ್ತಮ. ಚಿಯಾ ಬೀಜಗಳು ಫೈಬರ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮಾಡುತ್ತವೆ.

ನಿಂಬೆ ನೀರು

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ರಸದೊಂದಿಗೆ ಬೆಚ್ಚಗಿನ ನೀರನ್ನು ಕುಡಿಯುವುದು ಕೊಲೆಸ್ಟ್ರಾಲ್‌ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿದೆ.

ರೋಗನಿರೋಧಕ ಶಕ್ತಿ

ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ ಜೊತೆಗೆ ಹೊಟ್ಟೆಯ ಕೊಬ್ಬನ್ನು ಸಹ ಕರಗಿಸುತ್ತದೆ.

ಆಪಲ್ ಸೈಡರ್ ವಿನೆಗರ್

ಹಲ್ಲುಜ್ಜಿದ ನಂತರ ಒಂದು ಲೋಟ ನೀರಿಗೆ ಒಂದು ಚಮಚ ಆಪಲ್ ಸೈಡರ್ ವಿನೆಗರ್ ಹಾಕಿ ಕುಡಿಯಿರಿ.

ಆಪಲ್ ಸೈಡರ್ ವಿನೆಗರ್

ಆಪಲ್ ಸೈಡರ್ ವಿನೆಗರ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

VIEW ALL

Read Next Story