ಒಣದ್ರಾಕ್ಷಿ

ಒಣದ್ರಾಕ್ಷಿ ಪ್ರಯೋಜನಗಳು

Zee Kannada News Desk
Feb 17,2023

ಸ್ನಾಯುಗಳ ಬಲ

ಒಣ ದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ ಅಂಶವಿದೆ, ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ

ರಕ್ತದೊತ್ತಡ ನಿಯಂತ್ರಣ

ಒಣದ್ರಾಕ್ಷಿ ಅಧಿಕ ರಕ್ತದೊತ್ತಡವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಹೃದಯ ಸಂಬಂಧಿ ಖಾಯಿಲೆ ನಿಯತ್ರಂಣ

ಒಣದ್ರಾಕ್ಷಿ ನೆನೆಸಿಟ್ಟ ನೀರನ್ನು ಸೇವಿಸುವು ದರಿಂದ ಹೃದಯ ಸಂಬಂಧಿ ಖಾಯಿಲೆಗಳನ್ನು ತಡೆಯುತ್ತದೆ.

ಜೀರ್ಣಕ್ರೀಯೆಗೆ ಸಹಕಾರಿ

ಜೀರ್ಣಶಕ್ತಿಯನ್ನು ಉತ್ತಮಗೊಳಿಸುತ್ತದೆ ತಿಂದ ಆಹಾರವನ್ನು ಸುಲಭವಾಗಿ ಜೀರ್ಣಿಸುವಂತೆ ಮಾಡುತ್ತದೆ.

ಹಿಮೋಗ್ಲೋಬಿನ್ ಹೆಚ್ಚಳ

ಒಣದ್ರಾಕ್ಷಿ ನೆನೆಸಿಟ್ಟ ನೀರಿನ ಸೇವನೆಯಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚುತ್ತದೆ

ರೋಗನಿರೋಧಕ ಶಕ್ತಿ ಹೆಚ್ಚಳ

ಒಣದ್ರಾಕ್ಷಿಯಲ್ಲಿರುವ ಗುಣಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿವಲ್ಲಿ ಸಹಕರಿಸುತ್ತವೆ. ಒಣದ್ರಾಕ್ಷಿ ಸೇವನೆಯು ಸಾಂಕ್ರಾಮಿಕ ರೋಗಗಳ ಅಪಾಯವನ್ನು ದೂರವಿಡುತ್ತದೆ.

VIEW ALL

Read Next Story