ತೂಕ ಇಳಿಸಿಕೊಳ್ಳಲು ಬಯಸಿದರೆ, ಈ ಹಣ್ಣು ನಿಮಗೆ ತುಂಬಾ ಉಪಯುಕ್ತ
ಚರ್ಮದ ಕಲೆಗಳು ಮತ್ತು ಮೊಡವೆಗಳನ್ನು ಹೋಗಲಾಡಿಸಲು ರಾಮಫಲ ಸಹಾಯ ಮಾಡುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಳ ವಿಟಮಿನ್ ಸಿ ಸಮೃದ್ಧವಾಗಿರುವ ರಾಮಫಲ ತಿನ್ನುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ಮಧುಮೇಹ ರೋಗಿಗಳಿಗೆ ರಾಮಫಲ ತುಂಬಾ ಸಹಕಾರಿ