ಸಪೋಟ ಹಣ್ಣು

ಸಪೋಟ ಹಣ್ಣಿಗೆ ಚಿಕ್ಕು ಎಂತಲೂ ಕರೆಯುತ್ತಾರೆ. ಚಿಕ್ಕು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.

Zee Kannada News Desk
Apr 02,2023

ಉರಿಯೂತ ಶಮನಕಾರಿ

ಆಂಟಿಆಕ್ಸಿಡೆಂಟ್, ಉರಿಯೂತ ಶಮನಕಾರಿ, ವೈರಲ್ ವಿರೋಧಿ

ಜೀರ್ಣಕ್ರಿಯೆಗೆ ಸಹಕಾರಿ

ಇದರಲ್ಲಿ ನಾರಿನಾಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಗೆ ಸಹಕಾರಿದೆ. ಇದು ಮಲಬದ್ಧತೆ ಇರುವವರಿಗೆ ತುಂಬಾ ಒಳ್ಳೆಯದು.

ಮೂಳೆಯನ್ನು ಬಲಗೊಳಿಸುತ್ತದೆ

ಸಪೋಟ ಹಣ್ಣಿನಲ್ಲಿರುವ ಕ್ಯಾಲ್ಸಿಯಂ ,ಕಬ್ಬಿನಾಂಶವು ಮೂಳೆಯನ್ನು ಬಲಗೊಳಿಸುವಲ್ಲಿ ಸಹಕಾರಿಯಾಗಿವೆ.

ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಚಿಕ್ಕು ಹಣ್ಣು ಆಂಟಿಆಕ್ಸಿಡೆಂಟ್‍ಗಳು ಪ್ರತಿರೋಧಕ ಶಕ್ತಿಯನ್ನು ಬಲಿಷ್ಠವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ದೇಹದ ಶಕ್ತಿಗೆ ಸಹಕಾರಿ

ಸಪೋಟ ಹಣ್ಣು ದೇಹದ ಶಕ್ತಿಯನ್ನು ವೃದ್ಧಿಸುತ್ತದೆ

ಚರ್ಮದ ಆರೋಗ್ಯಕ್ಕೆ

ಸಪೋಟ ಹಣ್ಣು ಚರ್ಮದ ಆರೋಗ್ಯ ವೃದ್ಧಿಸುವುದು

ಗ್ಯಾಸ್ಟ್ರಿಕ್ ನಿವಾರಣೆಯಲ್ಲಿ ಚಿಕ್ಕು

ಚಿಕ್ಕು ಹಣ್ಣು ಗ್ಯಾಸ್ಟ್ರಿಕ್ ಹಾಗೂ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವುದು

VIEW ALL

Read Next Story