ಸಪೋಟಾ ಹಣ್ಣಿನಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿವೆ. ವಿಶೇಷವಾಗಿ ಗ್ಲೂಕೋಸ್ ಮತ್ತು ಕ್ಯಾಲೋರಿಗಳಲ್ಲಿ ಸಮೃದ್ಧವಾಗಿದೆ.
ಸಪೋಟಾಶೇಕ್ ಕುಡಿಯುವುದರಿಂದ ತೂಕ ಹೆಚ್ಚಾಗಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಸಪೋಟಾ ಶೇಕ್ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.
ಸಪೋಟಾಶೇಕ್ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ಸಪೋಟಾಶೇಕ್ ಸೇವನೆಯು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ.
ಕರುಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯವಾಗಿಡಲು ಸಪೋಟಾ ಶೇಕ್ ತುಂಬಾ ಸಹಕಾರಿ.
ಕೀಲು ನೋವು ಮತ್ತು ಮೂಳೆ ನೋವಿನಿಂದ ಬಳಲುತ್ತಿರುವವರು ಸಪೋಟಾ ಶೇಕ್ ಸೇವಿಸುವುದರಿಂದ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
ಸಪೋಟಾ ಶೇಕ್ ಕ್ಯಾನ್ಸರ್ ರೋಗಗಳನ್ನು ತಡೆಯಲು ತುಂಬಾ ಸಹಕಾರಿ.
ಈ ರೀತಿಯಾಗಿ ಸಪೋಟಾ ಶೇಕ್ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು.
ಇದನ್ನು ಪ್ರತಿದಿನ ಸೇವಿಸುವುದರಿಂದ ಇನ್ನೂ ಹಲವಾರು ಪ್ರಯೋಜನಗಳನ್ನು ಪಡೆಯುತ್ತೀರಿ.