ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಬೇಸಿಗೆಯಲ್ಲಿ ಮಾವು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬರುತ್ತಿದೆ.
ಆದರೆ ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಅನೇಕ ಸಮಸ್ಯೆ ಕಾಡುವುದು.
ಅಧಿಕ ಪ್ರಮಾಣದಲ್ಲಿ ಮಾವು ಸೇವನೆ ಮಾಡುವುದರಿಂದ ರಕ್ತದ ಸಕ್ಕರೆ ಹೆಚ್ಚಾಗುವುದು.
ಹೆಚ್ಚಿನ ಪ್ರಮಾಣದಲ್ಲಿ ಮಾವಿನ ಹಣ್ಣು ಸೇವನೆಯಿಂದ ಅತಿಸಾರದ ಸಮಸ್ಯೆ ಕಾಡುವುದು.
ಹೆಚ್ಚಿನ ಪ್ರಮಾಣದಲ್ಲಿ ಮಾವಿನ ಹಣ್ಣು ಸೇವಿಸುವುದರಿಂದ ದೇಹ ತೂಕ ಹೆಚ್ಚಾಗುವುದು.
ಅಧಿಕ ಪ್ರಮಾಣದಲ್ಲಿ ಮಾವಿನ ಹಣ್ಣು ಸೇವಿಸುವುದರಿಂದ ಅಲರ್ಜಿಯಾಗುವುದು
ಮಾವಿನ ಹಣ್ಣು ಅಧಿಕ ಪ್ರಮಾಣದಲ್ಲಿ ಸೇವಿಸುವುದರಿಂದ ಹೊಟ್ಟೆ ನೋವಿನ ಸಮಸ್ಯೆ ಕಾಡುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE KANNADA NEWS ಇದನ್ನು ಖಚಿತಪಡಿಸುವುದಿಲ್ಲ.