ಹೆಚ್ಚಿನ ಪ್ರಮಾಣದಲ್ಲಿ ಗೋಡಂಬಿ ಸೇವನೆ ಈ ಸಮಸ್ಯೆಗಳಿಗೆ ಆಹ್ವಾನವಿದ್ದಂತೆ!

ಗೋಡಂಬಿ

ಗೋಡಂಬಿಯಲ್ಲಿ ಉತ್ತಮ ಆರೋಗ್ಯಕ್ಕೆ ಬೇಕಾದ ಹಲವು ಪೋಷಕಾಂಶಗಳು ಅಡಕವಾಗಿವೆ. ಇದನ್ನು ಮಿತವಾಗಿ ತಿನ್ನುವುದು ಎಷ್ಟು ಪ್ರಯೋಜನಕಾರಿಯೋ, ಅತಿಯಾಗಿ ತಿನ್ನುವುದರಿಂದ ನೀವೇ ಕೆಲವು ಆರೋಗ್ಯ ಸಮಸ್ಯೆಗಳನ್ನು ಆಹ್ವಾನಿಸಿದಂತಾಗುತ್ತದೆ.

ತೂಕ ಹೆಚ್ಚಳ

ಅಧಿಕ ಪ್ರಮಾಣದಲ್ಲಿ ಗೋಡಂಬಿ ಸೇವಿಸಿದಾಗ ಹೆಚ್ಚಿನ ಕ್ಯಾಲೋರಿಫಿಕ್ ಮೌಲ್ಯದಿಂದಾಗಿ ತೂಕ ಹೆಚ್ಚಾಗುವ ಅಪಾಯ ಇರುತ್ತದೆ.

ಚರ್ಮದ ತುರಿಕೆ

ಹಸಿ ಗೋಡಂಬಿಯ ಸಿಪ್ಪೆಯಲ್ಲಿ ಇರುವ ಎಣ್ಣೆಯು ಚರ್ಮದ ತುರಿಕೆಗೆ ಕಾರಣವಾಗಬಹುದು.

ಅಲರ್ಜಿ

ಅತಿಯಾದ ಗೋಡಂಬಿ ಸೇವನೆಯಿಂದ ಅಲರ್ಜಿ ಸಮಸ್ಯೆಗಳು ಹೆಚ್ಚಾಗುವ ಅಪಾಯವಿರುತ್ತದೆ.

ಬಿಪಿ

ಸಾಲ್ಟ್ ಮಿಶ್ರಿತ ಗೋಡಂಬಿ ತಿನ್ನುವುದರಿಂದ ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಮೈಗ್ರೇನ್‌

ಮೈಗ್ರೇನ್‌ನಿಂದ ಬಳಲುತ್ತಿರುವವರಿಗೆ ಗೋಡಂಬಿ ಬಳಕೆ ವಿಷಕಾರಿ ಇದ್ದಂತೆ ಎನ್ನಲಾಗುತ್ತದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story