ಸಾಮಾನ್ಯವಾಗಿ ಧೂಳು, ಮಾಲಿನ್ಯ, ವಿಷಕಾರಕ ಸಸ್ಯಗಳು, ಇಂಜೆಕ್ಷನ್ ಮತ್ತು ಡ್ರಗ್ಸ್ ಈ ಕಾರಣಗಳಿಂದ ಅಲರ್ಜಿ ಉಂಟಾಗುವುದು. ಕೆಲವರಿಗೆ ಅತೀ ಶಾಖ ಅಥವಾ ಅತೀ ಕಡಿಮೆ ಉಷ್ಣತೆ ಇರುವ ಸ್ಥಳಕ್ಕೆ ಹೋದಾಗ ಕೂಡ ಅಲರ್ಜಿ ಉಂಟಾಗುವುದು.
ವಿಟಮಿನ್ ಸಿ, ಫೋಲೇಟ್, ಪೊಟ್ಯಾಸಿಯಮ್ ಹೆಚ್ಚು ಇರುವುದರಿಂದ ಚರ್ಮದ ಅಲರ್ಜಿ ನಿವಾರಣೆಗೆ ಸಹಾಯಕ
ತೆಂಗಿನ ಎಣ್ಣೆ ಎಣ್ಣೆಯು ಸೌಮ್ಯವಾದ ಮತ್ತು ಹಿತವಾದ ಚರ್ಮದ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ, ಇದು ಸೂರ್ಯನ ಹಾನಿಯಿಂದ ರಕ್ಷಣೆ ನೀಡುತ್ತದೆ.
ಚರ್ಮದ ಅಲರ್ಜಿಗೆ ಎಲೆಗಳು ಪರಿಣಾಮಕಾರಿ ಸಾಂಪ್ರದಾಯಿಕ ಭಾರತೀಯ ಮನೆಮದ್ದಾಗಿ ಕಾರ್ಯನಿರ್ವಹಿಸುತ್ತವೆ
ಗಂಧವನ್ನು ತೇಯ್ದು ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಿ, ತುರಿಕೆ ಕಂಡು ಬರುವ ಜಾಗದಲ್ಲಿ ಹಾಕಿದರೆ ತುರಿಕೆ ಕಡಿಮೆಯಾಗುವುದು.
ಪುದೀನಾ ಎಲೆಯನ್ನು ಪೇಸ್ಟ್ ಮಾಡಿ ಅದನ್ನು ಒಂದು ಗ್ಲಾಸ್‌ಗೆ ಹಾಕಿ ಪಾನಕ ರೀತಿ ಮಾಡಿ ಒಂದು ಚಮಚ ಸಕ್ಕರೆ ದಿನಕ್ಕೆ ಎರಡು ಬಾರಿ ಕುಡಿದರೆ ಅಲರ್ಜಿ ಸಮಸ್ಯೆ ನಿವಾರಣೆಯಾಗುವುದು.
ವಿಟಮಿನ್ ಸಿಅಧಿಕವಿರುವ ಆಹಾರ ತಿನ್ನಬೇಕು.