ಮೊಳಕೆ ಬರಿಸಿದ ಈರುಳ್ಳಿ ತಿನ್ನಲು ತುಂಬಾ ರುಚಿಯಾಗಿರುತ್ತದೆ. ಕೆಲವರು ಇದನ್ನು ಅಡುಗೆಯಲ್ಲಿ ಬಳಸುತ್ತಾರೆ. ಸಾಮಾನ್ಯ ಈರುಳ್ಳಿಗಿಂತ ಅವು ಹೆಚ್ಚು ರುಚಿಯಾಗಿರುತ್ತವೆ.
ಈರುಳ್ಳಿಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಟೊಕೆಮಿಕಲ್‌ಗಳು ಸಮೃದ್ಧವಾಗಿವೆ.
ಸ್ಪ್ರಿಂಗ್ ಆನಿಯನ್ಸ್ ಸೇವಿಸುವುದರಿಂದ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಗರ್ಭಿಣಿಯರು ಈರುಳ್ಳಿಯನ್ನು ಸೀಮಿತವಾಗಿ ಸೇವಿಸಬೇಕು ಇಲ್ಲದಿದ್ದಲ್ಲಿ ಹೆರಿಗೆ ಸಮಯದಲ್ಲಿ ಹೆಚ್ಚು ನೋವು ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.
ಹಸಿ ಈರುಳ್ಳಿ ತಿನ್ನುವುದರಿಂದ ಕರುಳಿನಲ್ಲಿ ಸಾಲ್ಮೊನೆಲ್ಲಾ ಎಂಬ ಹಾನಿಕಾರಕ ಬ್ಯಾಕ್ಟೀರಿಯಾಗಳು ಬೆಳೆಯಲು ಕಾರಣವಾಗಬಹುದು.