ಈ ಸ್ಟಾರ್ ಫ್ರೂಟ್ ಎಲ್ಲೇ ಕಂಡರೂ ತಿಂದುಬಿಡಿ... ವರ್ಷಕ್ಕೊಮ್ಮೇ ಸೇವಿಸದರೂ ಸಿಗುತ್ತೆ ಈ ಅದ್ಭುತ ಪ್ರಯೋಜನ !
ಸ್ಟಾರ್ ಫ್ರೂಟ್ ಫೈಬರ್ ಮತ್ತು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ, ಇದು ಅಧಿಕ ರಕ್ತದೊತ್ತಡವನ್ನು ತಡೆಯಲು ಸಹಾಯ ಮಾಡುತ್ತದೆ.
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತರಿಸಲು ಸ್ಟಾರ್ ಫ್ರೂಟ್ ಸಹಾಯ ಮಾಡುತ್ತದೆ. ಇದು ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.
ಸ್ಟಾರ್ ಫ್ರೂಟ್ ಕಾರ್ಬೋಹೈಡ್ರೇಟ್‌ಗಳು, ಕ್ಯಾಲೋರಿ ಮತ್ತು ಕೊಬ್ಬನ್ನು ಕಡಿಮೆ ಪ್ರಮಾಣದಲ್ಲಿ ಹೊಂದಿದೆ. ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುವುದರಿಂದ ತೂಕ ನಿರ್ವಹಣೆಗೆ ಸಹಕಾರಿ.
ವಿಟಮಿನ್ ಸಿ ಭರಿತ ಹಣ್ಣನ್ನು ನಿಮ್ಮ ಬೆಳಗಿನ ಉಪಾಹಾರದಲ್ಲಿ ಸ್ಮೂಥಿ ಮಾಡಿ ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಸ್ಟಾರ್ ಫ್ರೂಟ್ ಹೊಟ್ಟೆ ಉಬ್ಬುವುದು, ಅತಿಸಾರ, ಮಲಬದ್ಧತೆಯ ಲಕ್ಷಣಗಳನ್ನು ನಿವಾರಿಸುತ್ತದೆ. ಇದು ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಸಹಾಯ ಮಾಡುತ್ತದೆ.
ಸ್ಟಾರ್ ಫ್ರೂಟ್ ಮೆಗ್ನೀಸಿಯಮ್, ಕಬ್ಬಿಣ, ಸತು, ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಸೇರಿದಂತೆ ವಿವಿಧ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಮೂಳೆ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ಯಕೃತ್ತು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಮೂತ್ರಪಿಂಡಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಹೊಂದಿರುವವರು ಈ ಹಣ್ಣನ್ನು ಸೇವಸಲು ಪ್ರಾರಂಭಿಸಬೇಕು.
ಈ ಹಣ್ಣು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ, ಇದು ಕಫವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಉಸಿರಾಟದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.
ಮಧುಮೇಹವನ್ನು ತಡೆಯಲು ಸ್ಟಾರ್ ಫ್ರೂಟ್ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.