ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸ್ಟ್ರಾಬೆರಿ

ವಿಶೇಷವಾಗಿ ಸ್ಟ್ರಾಬೆರಿಯನ್ನು ಐಸ್ ಕ್ರೀಮ್, ಸ್ಮೂಥಿ ಮತ್ತು ಮಿಲ್ಕ್ ಶೇಕ್‌ಗಳಲ್ಲಿ ಬಳಸಲಾಗುತ್ತದೆ.

ಸ್ಟ್ರಾಬೆರಿ

ಇತರ ಹಣ್ಣುಗಳಂತೆ, ಸ್ಟ್ರಾಬೆರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳಿಂದ ಕೂಡಿದೆ.

ಸ್ಟ್ರಾಬೆರಿ

ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳು ಸಹ ಈ ಹಣ್ಣುಗಳಲ್ಲಿ ಹೇರಳವಾಗಿವೆ.

ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣುಗಳ ಸೇವನೆಯು ಜೀವಕೋಶಗಳ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣನ್ನು ತಿನ್ನುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ಹೃದ್ರೋಗದಂತಹ ಕಾಯಿಲೆಗಳನ್ನು ತಡೆಯುತ್ತದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ಒತ್ತಡ ಮತ್ತು ಆತಂಕದಂತಹ ಸಮಸ್ಯೆಗಳನ್ನು ಸಹ ಕಡಿಮೆ ಮಾಡುತ್ತದೆ.

VIEW ALL

Read Next Story