ಅನಾನಸ್‌ ಉಪಯೋಗ

ಅನಾನಸ್‌ ನಲ್ಲಿ ಕೊಲೆಸ್ಟ್ರಾಲ್, ವಿಟಮಿನ್ ಎ, ಬಿ, ಸಿ, ಪೊಟಾಷ್ಯಿಯಂ, ಮ್ಯಾಂಗನೀಸ್, ಪೋಷಕಾಂಶ ಹೊಂದಿದೆ

May 30,2023

ರೋಗ ನಿರೋಧಕ ಶಕ್ತಿ ಹೆಚ್ಚಳ

ಪೈನಾಪಲ್ ನಲ್ಲಿ ಆ್ಯಂಟಿ ಆ್ಯಕ್ಸಿಡೆಂಟ್‌ಗಳನ್ನು ಹೊಂದಿದೆ. ಆದ್ದರಿಂದ ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ

ಹಲ್ಲುಗಳ ಆರೋಗ್ಯಕ್ಕೆ

ಅನಾನಸ್‍ನಲ್ಲಿ ಕ್ಯಾಲ್ಸಿಯಂ ಮತ್ತು ಮ್ಯಾಂಗನೀಸ್ ಹೇರಳವಾಗಿರುವುದರಿಂದ ಹಲ್ಲಿನ ಆರೋಗ್ಯಕ್ಕೆ ಉಪಯುಕ್ತವಾಗಿದೆ.

ಮಾನಸಿಕ ಆರೋಗ್ಯಕ್ಕೆ ಉಪಯುಕ್ತ

ಅನಾನಸ್‌ನಲ್ಲಿರುವ ವಿಟಮಿನ್ ಬಿ ಅಂಶವು ಮಾನಸಿಕ ಆರೋಗ್ಯಕ್ಕೆ ಉಪಯುಕ್ತವಾಗಿದೆ

VIEW ALL

Read Next Story