ಸ್ವೀಟ್ ಕಾರ್ನ್ ತಿನ್ನುವುದರಿಂದ ಆರೋಗ್ಯಕ್ಕಿದೆ ಇಷ್ಟೊಂದ ಲಾಭ !
ಸ್ವೀಟ್ ಕಾರ್ನ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ತ್ವರಿತ ಶಕ್ತಿಯನ್ನು ನೀಡುತ್ತದೆ ಮತ್ತು ಫೈಬರ್ ಸಮೃದ್ಧವಾಗಿದೆ.
ಸ್ವೀಟ್ ಕಾರ್ನ್ ಕಾರ್ಬೋಹೈಡ್ರೇಟ್ ಫೈಬರ್, ಪ್ರೋಟೀನ್, ವಿಟಮಿನ್, ಮೆಗ್ನೀಸಿಯಮ್, ಫಾಸ್ಫರಸ್‌ನಂತಹ ಖನಿಜಗಳನ್ನು ಹೊಂದಿರುತ್ತದೆ.
ಸ್ವೀಟ್ ಮಲಬದ್ಧತೆಯನ್ನು ತಡೆಯುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಸ್ವೀಟ್ ಕಾರ್ನ್ ಕೊಲೆಸ್ಟ್ರಾಲ್ ಅನ್ನು ಕೂಡ ಕಡಿಮೆ ಮಾಡುತ್ತದೆ.
ಸ್ವೀಟ್ ಕಾರ್ನ್ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ.
ಸ್ವೀಟ್ ಕಾರ್ನ್ ಸೇವನೆಯು ಕಣ್ಣಿನ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ.
ವಿಟಮಿನ್ ಮತ್ತು ಆ್ಯಂಟಿಆಕ್ಸಿಡೆಂಟ್ ಗಳನ್ನು ಹೊಂದಿರುತ್ತದೆ.
ಇದು ಚರ್ಮದಲ್ಲಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ.