ಬೇಸಿಗೆಯಲ್ಲಿ ಈ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಲು ಕುಡಿಯಲೇಬೇಕು ಎಳನೀರು

Published by: Yashaswini V | Mar 29, 2024

ಜಲಸಂಚಯನ

ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಮೂಲವಾಗಿರುವ ಎಳನೀರು ಸೇವನೆಯು ಬೇಸಿಗೆಯಲ್ಲಿ ಜಲಸಂಚಯನ ಸಮಸ್ಯೆಗೆ ಅತ್ಯುತ್ತಮ ಪರಿಹಾರವಾಗಿದೆ.

Published by: Yashaswini V | Mar 29, 2024

ಜೀರ್ಣಕ್ರಿಯೆ

ಬೇಸಿಗೆಯಲ್ಲಿ ಪ್ರತಿದಿನ ಒಂದು ಗ್ಲಾಸ್ ಎಳನೀರು ಕುಡಿಯುವುದರಿದ್ನ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ.

Published by: Yashaswini V | Mar 29, 2024

ಚರ್ಮದ ಆರೋಗ್ಯ

ಎಳನೀರು ಸೇವನೆಯು ಚರ್ಮದ ಆರೋಗ್ಯವನ್ನು ಬೆಂಬಲಿಸುತ್ತದೆ.

Published by: Yashaswini V | Mar 29, 2024

ಹೃದಯದ ಆರೋಗ್ಯ

ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿರುವ ಎಳನೀರು ಸೇವನೆಯು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ.

Published by: Yashaswini V | Mar 29, 2024

ಕೊಲೆಸ್ಟ್ರಾಲ್

ಎಳನೀರು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

Published by: Yashaswini V | Mar 29, 2024

ಮೂಳೆಗಳ ಆರೋಗ್ಯ

ಎಳನೀರಿನಲ್ಲಿ ಕ್ಯಾಲ್ಸಿಯಂ ಕಂಡು ಬರುತ್ತದೆ. ನಿತ್ಯ ಒಂದು ಗ್ಲಾಸ್ ಎಳನೀರು ಕುಡಿಯುವುದರಿಂದ ಮೂಳೆಗಳನ್ನು ಬಲಪಡಿಸುತ್ತದೆ.

Published by: Yashaswini V | Mar 29, 2024

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

Published by: Yashaswini V | Mar 29, 2024

VIEW ALL

Read Next Story