ಸೌತೆಕಾಯಿಯಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಕಬ್ಬಿಣ ಅಂಶಗಳು ಹೇರಳವಾಗಿವೆ. ಇದರಲ್ಲಿರುವ ಪೋಷಾಕಾಂಶಗಳು ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.
ಬೇಸಿಗೆಯಲ್ಲಿ ದೇಹದ ನೀರಿನ ಪ್ರಮಾಣ ಹೆಚ್ಚಿರುತ್ತದೆ. ಪದೇ ಪದೇ ನೀರು ಕುಡಿಯಲು ಆಗಾದೇ ಇದ್ದರೇ ದಿನಕ್ಕೆ ಒಂದರಂತೆ ಸೌತೆಕಾಯಿ ಸೇವನೆ ಮಾಡಿದ್ರೆ ದೇಹಕ್ಕೆ ಬೇಕಾದ ನೀರಿನಂಶವನ್ನು ಒದಗಿಸುತ್ತದೆ,
ಊರಿಯೂತ, ಶರೀರದಲ್ಲಿ ಉರಿ ಕಂಡು ಬಂದರೆ ಸೌತೆಕಾಯಿ ಸೇವನೆಯಿಂದ ಹತೋಟಿಗೆ ಬರುತ್ತದೆ
ಸೌತೆಕಾಯಿಯಲ್ಲಿ ವಿಟಮಿನ್ B, ಸಕ್ಕರೆ ಹಾಗೂ ಎಲೆಕ್ಟ್ರೋಲೈಟ್ ಅಂಶ ಹೇರಳವಾಗಿರುವುದರಿಂದ ತಲೆನೋವು ಕಡಿಮೆ ಮಾಡುತ್ತದೆ
ಪ್ರತಿದಿನವೂ ನಿಯಮಿತವಾಗಿ ಸೌತೆಕಾಯಿ ಸೇವಿಸುವುದರಿಂದ ದೇಹದಲ್ಲಿರುವ ಯೂರಿಕ್ ಆಮ್ಲದ ಮಟ್ಟ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ.
ಬೇಸಿಗೆಯಲ್ಲಿ ಸೌತೆಕಾಯಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳನ್ನು ಹೊಂದಿದೆ.