ಮೊಟ್ಟೆ ಸೇವನೆಯಿಂದ ಅರೋಗ್ಯಕ್ಕೆ ಹಲವಾರು ಪ್ರಯೋಜನಗಳು
ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
ಮೊಟ್ಟೆಗಳ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಉತ್ತಮ
ಮೊಟ್ಟೆಗಳಲ್ಲಿರುವ ಪೋಷಕಾಂಶಗಳು ಹೃದಯದ ಆರೋಗ್ಯ ಸುಧಾರಣೆ
ಮೊಟ್ಟೆಯಲ್ಲಿರುವ ಸೆಲೆನಿಯಮ್ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಸಹಕಾರಿ
ಮೊಟ್ಟೆಯಲ್ಲಿರುವ ಪೋಷಕಾಂಶಗಳು ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತವೆ
ದೃಷ್ಟಿ ಸುಧಾರಣೆ, ಮಾನಸಿಕ ಆರೋಗ್ಯ ಸುಧಾರಣೆ
ನಿಯಮಿತ್ತವಾಗಿ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಲು ಸಹಕಾರಿ