ಖಾಲಿ ಹೊಟ್ಟೆಯಲ್ಲಿ ಈ 2 ಎಲೆಗಳನ್ನು ತಿಂದ್ರೆ ಕೊಲೆಸ್ಟ್ರಾಲ್‌ ಕರಗಿ ಹೋಗುತ್ತೆ! ಯೂರಿಕ್‌ ಆಸಿಡ್‌ಗೂ ಇದೇ ಮದ್ದು..

Savita M B
May 23,2025


ತುಳಸಿ ಎಲೆಗಳನ್ನು ತಿನ್ನುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ.


ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ನೀಡುವ ಔಷಧೀಯ ಗುಣಗಳನ್ನು ಹೊಂದಿದೆ.


ಮಳೆಗಾಲದಲ್ಲಿ ತುಳಸಿ ಎಲೆಗಳನ್ನು ಅಗಿದು ತಿನ್ನುವುದರಿಂದ ಉಸಿರಾಟದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.


ತುಳಸಿಯು ಉತ್ಕರ್ಷಣ ನಿರೋಧಕಗಳು, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ.


ತುಳಸಿ ಎಲೆಗಳನ್ನು ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿಡಲು ಸಹಾಯವಾಗುತ್ತದೆ. ಇದಲ್ಲದೆ, ಅವು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.


ತುಳಸಿ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಒತ್ತಡವನ್ನು ಕಡಿಮೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.


ತುಳಸಿ ಎಲೆಗಳು ಹಲ್ಲು ಮತ್ತು ಒಸಡುಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

VIEW ALL

Read Next Story