ಹಾರ್ಟ್‌ ಅಟ್ಯಾಕ್‌, ಮಾರಕ ಕ್ಯಾನ್ಸರ್‌ ಕಾಯಿಲೆಗೆ ಅರಿಶಿನ ಪರಿಣಾಮಕಾರಿ ಮನೆಮದ್ದು

Published by: Puttaraj K Alur | Aug 23, 2025

ಉತ್ಕರ್ಷಣ ನಿರೋಧಕ

ಅರಿಶಿನದಲ್ಲಿರುವ ಕರ್ಕ್ಯುಮಿನ್‌ನ ಉತ್ಕರ್ಷಣ ನಿರೋಧಕ ಗುಣಗಳು ಆಕ್ಸಿಡೇಟಿವ್ ಹಾನಿಯಿಂದ ದೇಹವನ್ನು ರಕ್ಷಿಸುತ್ತವೆ.

Published by: Puttaraj K Alur | Aug 23, 2025

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಅರಿಶಿನವು ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತದೆ. ಸೋಂಕುಗಳು ಮತ್ತು ಅನೇಕ ಮಾರಕ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ.

Published by: Puttaraj K Alur | Aug 23, 2025

ಜೀರ್ಣಕ್ರಿಯೆ ಸುಧಾರಿಸುತ್ತದೆ

ಅರಿಶಿನವು ಪಚನಕಾರಿ ಕಿಣ್ವಗಳ ಕಾರ್ಯವನ್ನು ಉತ್ತೇಜಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

Published by: Puttaraj K Alur | Aug 23, 2025

ಹೃದಯದ ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಮತ್ತು ಹೃದಯದ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Published by: Puttaraj K Alur | Aug 23, 2025

ಕ್ಯಾನ್ಸರ್ ತಡೆಗಟ್ಟುವಿಕೆ

ಅರಿಶಿನವು ಕ್ಯಾನ್ಸರ್ ಕೋಶಗಳ ಬೆಳವಣಿಗೆ ಮತ್ತು ಹರಡುವಿಕೆಯನ್ನು ತಡೆಯುವಲ್ಲಿ ಸಹಾಯ ಮಾಡುತ್ತದೆ.

Published by: Puttaraj K Alur | Aug 23, 2025

ಚರ್ಮದ ಆರೋಗ್ಯ

ಚರ್ಮದ ಕಾಯಿಲೆಗಳನ್ನು ತಡೆಯಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಲು ಅರಿಶಿನವು ಸಹಕಾರಿಯಾಗಿದೆ.

Published by: Puttaraj K Alur | Aug 23, 2025

ರಕ್ತದಲ್ಲಿನ ಸಕ್ಕರೆ ನಿಯಂತ್ರಣ

ಅರಿಶಿನವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ, ಇದು ಮಧುಮೇಹವನ್ನು ತಡೆಯಲು ಸಹಕಾರಿಯಾಗಿದೆ.

Published by: Puttaraj K Alur | Aug 23, 2025

VIEW ALL

Read Next Story