ಜೀರ್ಣಕ್ರಿಯೆ

ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

ತೂಕ ನಷ್ಟಕ್ಕೆ ಸಹಕಾರಿ

ಅರಿಶಿನ ನೀರು ಸೇವನೆಯಿಂದ ದೇಹದ ಕೊಬ್ಬು ಕರಗಿಸಿ ತೂಕವನ್ನು ಕಡಿಮೆ ಮಾಡುತ್ತದೆ.

ಆಂಟಿವೈರಲ್ ಗುಣ

ಅರಿಶಿನದಲ್ಲಿ ಉತ್ಕರ್ಷಣ ನಿರೋಧಕಗಳು, ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಗಳು ಹೇರಳವಾಗಿದೆ.

ರೋಗನಿರೋಧಕ ಶಕ್ತಿ

ಅರಿಶಿನ ಸೇವನೆಯಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅನಾರೋಗ್ಯ ಸಮಸ್ಯೆ ಬಾರದಂತೆ ತಡೆಯುತ್ತದೆ.

ಹೃದಯದ ಆರೋಗ್ಯ

ದಿನನಿತ್ಯ ಅರಿಶಿನ ನೀರನ್ನು ಕುಡಿಯುವುದರಿಂದ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಕೊಲೆಸ್ಟ್ರಾಲ್ ಮಟ್ಟ

ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಕೊಲೆಸ್ಟ್ರಾಲ್ ಮಟ್ಟ ಹಾಗೂ ರಕ್ತದೊತ್ತಡವನ್ನು ಕಡಿಮೆಗೊಳಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಚರ್ಮದ ಆರೋಗ್ಯ

ಅರಿಶಿನದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.

ಮೆದುಳಿನ ಕಾರ್ಯ

ನಿಯಮಿತವಾಗಿ ಅರಿಶಿನ ನೀರು ಕುಡಿಯುವುದರಿಂದ ಮೆದುಳಿನ ಕಾರ್ಯವು ಸುಧಾರಿಸುತ್ತದೆ.

VIEW ALL

Read Next Story