ಹಲವಾರು ಔಷಧಿ ಗುಣಗಳನ್ನು ಹೊಂದಿರುವ ಅರಿಶಿನವು ಆರೋಗ್ಯಕ್ಕೆ ಸಹಕಾರಿಯಾಗಿದೆ.
ಅರಿಶಿನ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಅರಿಶಿನವು ಹೃದ್ರೋಗ, ಕ್ಯಾನ್ಸರ್ & ಆಲ್ಝೈಮರ್ ಕಾಯಿಲೆ ತಡೆಗಟ್ಟುವಲ್ಲಿ ಪರಿಣಾಮಕಾರಿ.
ಅರಿಶಿನವು ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗಿದೆ.
ನಿಯಮಿತವಾಗಿ ಅರಿಶಿನ ಸೇವಿಸುವುದರಿಂದ ಖಿನ್ನತೆಯಿಂದ ಮುಕ್ತಿ ಹೊಂದಬಹುದು.
ಉತ್ಕರ್ಷಣ ನಿರೋಧಕ ಗುಣ ಹೊಂದಿರುವ ಅರಿಶಿನವು ಹೊಟ್ಟೆಯ ಹುಣ್ಣು ಕಡಿಮೆ ಮಾಡುತ್ತದೆ.
ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಮಧುಮೇಹವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.
ಅರಿಶಿನವು ತ್ವಚೆಯ ಆರೋಗ್ಯಕ್ಕೆ ಸಹಕಾರಯಾಗಿದ್ದು, ಮೊಡವೆಗಳಿಂದ ಮುಕ್ತಿ ನೀಡುತ್ತದೆ.