ಆರೋಗ್ಯವಾಗಿರಲು ಬಯಸುವವರು ಕಲ್ಲಂಗಡಿಯನ್ನು ತಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳಬೇಕು ತಿನ್ನುತ್ತಾರೆ.
ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಅನಾನಸ್ ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿ ಮಿಟಮಿನ್ ಸಿ ಮತ್ತು ಮ್ಯಾಂಗನೀಸ್ ಹೇರಳವಾಗಿದೆ.
ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಪಪ್ಪಾಯಿ ಅತ್ಯುತ್ತಮ ಆಯ್ಕೆ ಎಂದು ಹೇಳಬಹುದು.
ಸೇಬಿನಲ್ಲಿರುವ ಪೆಕ್ವಿನ್ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಇರುತ್ತದೆ.
ಕಿವಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.