ಬೆಲ್ಲವನ್ನು ಆರೋಗ್ಯಕರ ಸಾಂಪ್ರದಾಯಿಕ ಸಿಹಿಕಾರಕ ಎನ್ನಲು ಇವೇ ಪ್ರಮುಖ ಕಾರಣಗಳು!

ಬೆಲ್ಲ

ಸಂಸ್ಕರಿಸಿದ ಬಿಳಿ ಸಕ್ಕರೆಗಿಂತ ಬೆಲ್ಲವು ಕನಿಷ್ಟ ಸಂಸ್ಕರಣೆಯಿಂದಾಗಿ ಹಲವು ಅಗತ್ಯ ಪೋಷಕಾಂಶಗಳನ್ನು ಉಳಿಸಿಕೊಂಡಿರುತ್ತದೆ.

ಪೋಷಕಾಂಶಗಳಲ್ಲಿ ಸಮೃದ್ಧ

ಬೆಲ್ಲವು ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಖನಿಜಗಳಲ್ಲಿ ಸಮೃದ್ಧವಾಗಿದೆ.

ಜೀರ್ಣಕಾರಿ

ಬೆಲ್ಲವು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಗೆ ಸಹಾಯಕವಾಗಿದೆ.

ನಿರ್ವಿಶೀಕರಣ

ಬೆಲ್ಲವು ದೇಹದಲ್ಲಿ ಹಾನಿಕಾರಕ ಅಂಶಗಳನ್ನು ಹೊರಹಾಕಿ ನಿರ್ವಿಷಗೊಳಿಸುತ್ತದೆ.

ರಕ್ತಹೀನತೆ

ಬೆಲ್ಲದಲ್ಲಿ ಕಬ್ಬಿಣಾಂಶ ಹೇರಳವಾಗಿದ್ದು ಇದು ರಕ್ತಹೀನತೆ ಸಮಸ್ಯೆಯನ್ನು ನಿವಾರಿಸುತ್ತದೆ.

ತ್ವರಿತ ಶಕ್ತಿ

ಬೆಲ್ಲ ತಿನ್ನುವುದರಿಂದ ದೇಹಕ್ಕೆ ತ್ವರಿತ ಶಕ್ತಿ ಲಭ್ಯವಾಗುತ್ತದೆ.

ಗಂಟಲು ನೋವು

ಬೆಲ್ಲ ಗಂಟಲು ನೋವಿಗೆ ಉಪಶಮನ ನೀಡಬಲ್ಲ ಅತ್ಯುತ್ತಮ ಮದ್ದು.

ಕೀಲು ನೋವು

ಹಾಲಿನಲ್ಲಿ ಬೆಲ್ಲ ಬೆರೆಸಿ ಸೇವಿಸುವುದರಿಂದ ಇದು ಕೀಲು ನೋವಿನ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story