ಎಬಿಸಿ ಜ್ಯೂಸ್ ಆರೋಗ್ಯ ಪ್ರಯೋಜನಗಳು

ಜೀರ್ಣಾಂಗ ವ್ಯವಸ್ಥೆ

ಬೀಟ್ರೂಟ್ ಮತ್ತು ಕ್ಯಾರೆಟ್ನಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆ ಸಮಸ್ಯೆಯನ್ನು ದೂರವಿಡುತ್ತದೆ.

ಕಣ್ಣಿನ ಆರೋಗ್ಯ

ವಿಟಮಿನ್ ಎ ಸಮೃದ್ಧವಾಗಿರುವ ಸೇಬುಗಳು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.

ಚರ್ಮ

ಈ ಜ್ಯೂಸ್‌ನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಚರ್ಮದ ಕೋಶಗಳನ್ನು ರಕ್ಷಿಸುತ್ತದೆ ಮತ್ತು ಸುಕ್ಕುಗಳನ್ನು ತಡೆಯುತ್ತದೆ.

ರಕ್ತದೊತ್ತಡ ನಿಯಂತ್ರಣ

ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಪೌಷ್ಟಿಕಾಂಶದ ಮೌಲ್ಯಗಳು

ಜ್ಯೂಸ್‌ನಲ್ಲಿರುವ ಸತು, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಆಂಟಿಆಕ್ಸಿಡೆಂಟ್‌ಗಳು ಹೇರಳವಾಗಿವೆ. ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

VIEW ALL

Read Next Story