ಡೆಂಗ್ಯೂ ನಡುವೆ ಈಗ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಝಿಕಾ ವೈರಸ್ ಕಾಟ ಶುರುವಾಗಿದೆ.
ಝಿಕಾ ವೈರಸ್ ಸೋಂಕು ಸೊಳ್ಳೆಯಿಂದ ಹರಡುವ ವೈರಲ್ ಸೋಂಕಾಗಿದೆ.
ಝಿಕಾ ವೈರಸ್ ಬಾರದಂತೆ ತಡೆಯಲು ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಯಿರಿ.
ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.
ಮನೆಯ ಸುತ್ತಮುತ್ತ ಸ್ವಚ್ಛವಾಗಿಡುವುದು.
ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು.
ಮನೆಯ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು.
ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.