ಪುರುಷರೇ ನಿಮ್ಮ ದೇಹದಲ್ಲಿ ಈ 6 ಲಕ್ಷಣಗಳು ಕಾಣಿಸಿಕೊಂಡರೆ ಪಕ್ಕಾ ಕ್ಯಾನ್ಸರ್..! 

Symptoms of Cancer in men : ಕೆಲವು ಕ್ಯಾನ್ಸರ್‌ ಲಕ್ಷಣಗಳು ಲಿಂಗದ ಆಧಾರದ ಮೇಲೆ ಬದಲಾಗುತ್ತವೆ.. ಅದರಂತೆ ಪುರುಷರ ಮೇಲೆ ಇವು ಹೆಚ್ಚು ಪರಿಣಾಮ ಬೀರುತ್ತವೆ. ಪ್ರಾಸ್ಟೇಟ್, ಶ್ವಾಸಕೋಶ, ಕೊಲೊನ್, ಚರ್ಮದ ಕ್ಯಾನ್ಸರ್ ಮತ್ತು ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚು.. ಬನ್ನಿ ಇವುಗಳ ಲಕ್ಷಣಗಳನ್ನು ತಿಳಿದುಕೊಳ್ಳೋಣ..

ಪುರುಷರೇ ನಿಮ್ಮ ದೇಹದಲ್ಲಿ ಈ 6 ಲಕ್ಷಣಗಳು ಕಾಣಿಸಿಕೊಂಡರೆ ಪಕ್ಕಾ ಕ್ಯಾನ್ಸರ್..! 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More