ಹೃದಯಾಘಾತವನ್ನು ತಡೆಗಟ್ಟಲು ನೀವೇನು ಮಾಡಬೇಕು ಗೊತ್ತಾ? ಈ ಸಲಹೆಗಳನ್ನು ತಪ್ಪದೇ ಪಾಲಿಸಿ

How to avoid heart attack: ಒತ್ತಡವು ಹೃದಯಾಘಾತದ ಪ್ರಮುಖ ಕಾರಣಗಳಲ್ಲಿ ಒಂದು. ಧ್ಯಾನ, ಆಳವಾದ ಉಸಿರಾಟ, ಅಥವಾ ಶಾಂತ ಸಂಗೀತ ಆಲಿಸುವುದರ ಮೂಲಕ ಮನಸ್ಸನ್ನು ಶಾಂತವಾಗಿಡಿ. ದಿನಕ್ಕೆ 10-15 ನಿಮಿಷ ಧ್ಯಾನ ಮಾಡುವುದು ಒತ್ತಡದ ಹಾರ್ಮೋನ್‌ಗಳನ್ನು ಕಡಿಮೆ ಮಾಡಿ ಹೃದಯದ ಒತ್ತಡವನ್ನು ತಗ್ಗಿಸುತ್ತದೆ. ಧನಾತ್ಮಕ ಚಿಂತನೆ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಸಹ ಉಪಯುಕ್ತ.

ಹೃದಯಾಘಾತವನ್ನು ತಡೆಗಟ್ಟಲು ನೀವೇನು ಮಾಡಬೇಕು ಗೊತ್ತಾ? ಈ ಸಲಹೆಗಳನ್ನು ತಪ್ಪದೇ ಪಾಲಿಸಿ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.