ಗೋಧಿ ಚಪಾತಿ V/S ಜೋಳದ ರೊಟ್ಟಿ.. ಇವು ಎರಡರಲ್ಲಿ ಅತ್ಯಂತ ಆರೋಗ್ಯಕರ ಯಾವುದು ಗೊತ್ತೆ..? 

Sorghum roti vs Chapati : ಜನರು ಗೋಧಿ ಮತ್ತು ಜೋಳದಿಂದ ಮಾಡಿದ ರೊಟ್ಟಿಯನ್ನು ತಿನ್ನಲು ಇಷ್ಟಪಡುತ್ತಾರೆ. ಇವೆರಡೂ ಹಲವು ರೀತಿಯ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ, ಅವು ಆರೋಗ್ಯಕ್ಕೆ ವಿಭಿನ್ನ ರೀತಿಯಲ್ಲಿ ಪ್ರಯೋಜನಕಾರಿ. ಆದರೆ ಈ ಎರಡರಲ್ಲಿ ಅತ್ಯಂತ ಆರೋಗ್ಯಕರ ಆಹಾರ ಯಾವುದು ಬನ್ನಿ ನೋಡೋಣ.. 

ಗೋಧಿ ಚಪಾತಿ V/S ಜೋಳದ ರೊಟ್ಟಿ.. ಇವು ಎರಡರಲ್ಲಿ ಅತ್ಯಂತ ಆರೋಗ್ಯಕರ ಯಾವುದು ಗೊತ್ತೆ..? 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More