ವಿವಾದವಿಲ್ಲದೆ ಅದ್ದೂರಿ ಗಣೇಶೋತ್ಸವ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಹೊಸ ಇತಿಹಾಸ

Hubballi Idgah Maidan: ವಿವಾದದಿಂದ ಆರಂಭಗೊಂಡು, ವಿವಾದದಲ್ಲೆ ಅಂತ್ಯಗೊಳ್ಳುತ್ತಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶೋತ್ಸವ ಈ ಬಾರಿ ಅತ್ಯಂತ ಶಾಂತಿಪ್ರಿಯವಾಗಿ ಅರ್ಥಪೂರ್ಣವಾಗಿ ನಡೆದಿದೆ.. 

ವಿವಾದವಿಲ್ಲದೆ ಅದ್ದೂರಿ ಗಣೇಶೋತ್ಸವ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಹೊಸ ಇತಿಹಾಸ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.