ಗ್ರಾಹಕರ ಹಣ ಮರಳಿ ನೀಡಲು ಬಿಲ್ಡರ್ಸ್‌ಗೆ ಗ್ರಾಹಕರ ಆಯೋಗ ಆದೇಶ

ಚಿಕ್ಕಮಲ್ಲಿಗವಾಡ ಲೇಔಟ್‌ನಲ್ಲಿ ಪ್ಲಾಟ್ ಖರೀದಿಗೆ ರೂ. 2,50,000 ಮುಂಗಡ ಹಣ ನೀಡಿದ್ದ ರೇಶ್ಮಾ ನದಾಫ್‌ಗೆ, ಬಾಲಾಜಿ ಬಿಲ್ಡರ್ಸ್‌ನಿಂದ ಹಣ ಮರಳಿ ನೀಡುವಂತೆ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಪ್ಲಾಟ್ ನೋಂದಣಿ ಮಾಡದೆ ಸತಾಯಿಸಿದ್ದಕ್ಕೆ ರೇಶ್ಮಾ ದೂರು ಸಲ್ಲಿಸಿದ್ದರು.

ಗ್ರಾಹಕರ ಹಣ ಮರಳಿ ನೀಡಲು ಬಿಲ್ಡರ್ಸ್‌ಗೆ ಗ್ರಾಹಕರ ಆಯೋಗ ಆದೇಶ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.