ಗಂಗೂಬಾಯಿ ಹಾನಗಲ್ ಅವರ ಜನ್ಮ ಸ್ಥಳ ಗಂಗೋತ್ರಿಗೆ ಭೇಟಿ ನೀಡಿ, ಅಭಿವೃದ್ಧಿಯ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿ 

ಪದ್ಮವಿಭೂಷಣ ಗಾನವಿದೂಷಿ ಗಂಗೂಬಾಯಿ ಹಾನಗಲ್ ಅವರ ಜನ್ಮಸ್ಥಳವಾದ ಧಾರವಾಡದ ಹೊಸಯಲ್ಲಾಪೂರ ಓಣಿಯ ಗಂಗೋತ್ರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆಗಸ್ಟ್ 20 ರಂದು ಭೇಟಿ ನೀಡಿ, ಈ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿಪಡಿಸುವ ಕುರಿತು ಸ್ಥಳೀಯರು, ಜನಪ್ರತಿನಿಧಿಗಳು ಮತ್ತು ಸಂಗೀತ ಕಲಾವಿದರೊಂದಿಗೆ ಚರ್ಚಿಸಿದರು

 ಗಂಗೂಬಾಯಿ ಹಾನಗಲ್ ಅವರ ಜನ್ಮ ಸ್ಥಳ ಗಂಗೋತ್ರಿಗೆ ಭೇಟಿ ನೀಡಿ, ಅಭಿವೃದ್ಧಿಯ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿ 

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More