ಮತ್ತೆ ಮುನ್ನಲೆಗೆ ಬಂದ ಈದ್ಗಾ ಮೈದಾನ ವಿವಾದ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಗಾಗಿ ಆಗ್ರಹ

Idgah Maidan: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿಯ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದು ಶ್ರೀ ಗಜಾನನ ಮಹಾಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ನೇತೃತ್ವ ವಹಿಸಲಿದ್ದಾರೆ. 

Written by - Yashaswini V | Last Updated : Aug 7, 2024, 08:21 AM IST
  • ಮತ್ತೇ ಮುನ್ನಲೆಗೆ ಬಂದ ಈದ್ಗಾ ಮೈದಾನ ವಿವಾದ
  • ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ಶ್ರೀ ಗಜಾನನ ಮಹಾಮಂಡಳ ಆಗ್ರಹ
  • ಗಜಾನನ ಮಹಾಮಂಡಳ‌ ವತಿಯಿಂದ ಇಂದು ಪ್ರತಿಭಟನೆ
ಮತ್ತೆ ಮುನ್ನಲೆಗೆ ಬಂದ ಈದ್ಗಾ ಮೈದಾನ ವಿವಾದ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಗಾಗಿ ಆಗ್ರಹ  title=

Ganeshotsava At Idgah Maidan: ಗಣೇಶೋತ್ಸವದ ಸಂದರ್ಭದಲ್ಲಿ ಮತ್ತೆ ರಾಣಿ ಚೆನ್ನಮ್ಮ (ಈದ್ಗಾ)  ಮೈದಾನ ವಿವಾದ ಮುನ್ನಲೆಗೆ ಬಂದಿದೆ. ವಿವಾದಿತ ಈದ್ಗಾ ಮೈದಾನದಲ್ಲಿ  (Idgah Maidan) ಈ ವರ್ಷ ಗಣೇಶೋತ್ಸವ ಆಚರಣೆಗೆ ಅನುಮತಿ ಕೊಡಬೇಕು ಎಂದು ಶ್ರೀ ಗಜಾನನ ಮಹಾಮಂಡಳ ಆಗ್ರಹಿಸಿ ಇಂದು ಪ್ರತಿಭಟನೆಗೆ ಮುಂದಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿಯ ಕಚೇರಿ ಎದುರು ಪ್ರತಿಭಟನೆಗೆ (Protest) ನಿರ್ಧಾರ ಮಾಡಿದ್ದು ಶ್ರೀ ಗಜಾನನ ಮಹಾಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ನೇತೃತ್ವ ವಹಿಸಲಿದ್ದಾರೆ. 

ಇದನ್ನೂ ಓದಿ- ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರ ಬೀಳಿಸಲು ಹೊರಟಿದ್ದಾರೆ: ಡಿಕೆಶಿ

ಇದರಿಂದಾಗಿ ಮತ್ತೇ ಈದ್ಗಾ ಮೈದಾನ ವಿವಾದ (Idgah Maidan Controversy) ಮುನ್ನಲೆಗೆ ಬಂದಿದ್ದುಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುತ್ತಾರೆಯೇ ಇಲ್ವಾ ಅನ್ನೋದು ಬಹಳ ಗಮನ ಸೆಳೆದಿದೆ.

ಇದನ್ನೂ ಓದಿ- 2030ರಲ್ಲೂ ನಾವಿಲ್ಲೇ ಇರುತ್ತೇವೆ.... ನೀವಲ್ಲೇ ಇರುತ್ತಿರಿ!- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟಾಂಗ್

ಗಜಾನನ ಮಹಾಮಂಡಳ‌ ಈದ್ಗಾ( ಕಿತ್ತೂರು ಚನ್ನಮ್ಮ)  ಮೈದಾನದಲ್ಲಿ 3 ದಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ಆಗ್ರಹಕ್ಕೆ ಇನ್ನಷ್ಟು ಸಂಘಟನೆಗಳಿಂದ ಸಾಥ್ ನೀಡಲಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News